ಶ್ರೀ ಕ್ಷೇತ್ರ ನಿಡ್ಪಳ್ಳಿ ಶಾಂತದುರ್ಗ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಭೇಟಿ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಿಡ್ಪಳ್ಳಿ ಶಾಂತದುರ್ಗ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ದೇವಸ್ಥಾನದಲ್ಲಿ ತಮ್ಮನ್ನು ಭೇಟಿಯಾದ ಅಭಿಮಾನಿಗಳಲ್ಲಿ ಅಶೋಕ್ ರೈ ಬೆಂಬಲ ಯಾಚಿಸಿದರು.

LEAVE A REPLY

Please enter your comment!
Please enter your name here