ಕ್ಷೇತ್ರದಾಂದ್ಯಂತ ಕಾರ್ಯಕರ್ತರ ಭೇಟಿ ಮತಯಾಚನೆಯಲ್ಲಿ ಆಶಾ ತಿಮ್ಮಪ್ಪ ಗೌಡ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನರಿಮೊಗರು, ಕೊಡಿಪ್ಪಾಡಿ, ಕಬಕ ಗ್ರಾಮಗಳಲ್ಲಿ ಮಿಂಚಿನ ಸಂಚಾರ ನಡೆಸಿ, ಕಾರ್ಯಕರ್ತರನ್ನು ಭೇಟಿಯಾಗಿ, ಮಾತುಕತೆ ನಡೆಸಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು ಬೂಡಿಯಾರು ರಾಧಾಕೃಷ್ಣ ರೈ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here