ಜೆಡಿಎಸ್ ಬಂಡಾಯ ಅಭ್ಯರ್ಥಿ ಅಶ್ರಫ್ ಕಲ್ಲೇಗ ನಾಮಪತ್ರ ಹಿಂತೆಗೆತ

0

ಪುತ್ತೂರು: ಮೆ.10 ರಂದು ನಡೆಯಲಿರುವ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದ ಜೆಡಿಎಸ್ ಪಕ್ಷದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಎ.24ರಂದು ತನ್ನ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ.

ನಾಮಪತ್ರ ಹಿಂಪಡೆಯಲು ಅಂತಿಮ ದಿನವಾದ ಎ.24ರಂದು ಚುನಾವಣಾಧಿಕಾರಿಯಾಗಿರುವ ಸಹಾಯುಕ್ತ ಗಿರೀಶ್ ನಂದನ್ ರವರಿಂದ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಪಕ್ಷದ ಅಭ್ಯರ್ಥಿ ದಿವ್ಯಪ್ರಭಾ ಗೌಡ, ಇಬ್ರಾಹಿಂ ಪರ್ಪುಂಜ, ಅದ್ದು ಕೆದುವಡ್ಕ, ಹಂಝ ಕಬಕ ಮೊದಲಾದವರು ಉಪಸ್ಥಿತರಿದ್ದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಾಮಪತ್ರ ವಾಪಸ್ ಪಡೆದ JDS ಬಂಡಾಯ ಅಭ್ಯರ್ಥಿ ASHRAF KALLEGA ಹೇಳಿದ್ದಾದರು ಏನು? #electionsuddi

LEAVE A REPLY

Please enter your comment!
Please enter your name here