ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಗೊನೆ ಮುಹೂರ್ತ

0

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.30ರಂದು ನಡೆಯಲಿರುವ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಧರ್ಮ ದೈವಗಳ ನೇಮೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಎ.24ರಂದು ನಡೆಯಿತು. ಮಠಂತಬೆಟ್ಟು ಗಂಗಾಧರ ಶೆಟ್ಟಿಯವರ ತೋಟದಲ್ಲಿ ಗೊನೆ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ದೇವಳದ ಮೇಲೆ ಆಕಾಶದಲ್ಲಿ ಗರುಡ ಪ್ರದಕ್ಷಿಣೆ ಬಂದ ಅಚ್ಚರಿಯ ಘಟನೆ ನಡೆಯಿತು.

LEAVE A REPLY

Please enter your comment!
Please enter your name here