ಮಾಡನ್ನೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ದಿವ್ಯ ಪ್ರಭಾ ಗೌಡ

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಮಾಡನ್ನೂರು ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here