ಮಾಡನ್ನೂರು ದರ್ಗಾ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ದಿವ್ಯ ಪ್ರಭಾ ಗೌಡ

0

ಪುತ್ತೂರು : ಪುತ್ತೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಮಾಡನ್ನೂರು ದರ್ಗಾ ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here