ನಾಳೆ(ಎ.27) ವಿದ್ಯುತ್ ನಿಲುಗಡೆ

0

ಪುತ್ತೂರು: 33ಕೆವಿ ಕಡಬ ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಾಗೂ 33/11ಕೆವಿ ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಎ.27ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ 33ಕೆವಿ ಕಡಬ-ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 33/11ಕೆವಿ ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here