ಕುಂಡಡ್ಕ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆಶಾ ತಿಮ್ಮಪ್ಪ ಗೌಡ ವಿಶೇಷ ಪ್ರಾರ್ಥನೆ

0

ಪುತ್ತೂರು : ಭಾರತೀಯ ಜನತಾ ಪಕ್ಷದ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಕುಂಡಡ್ಕ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಸ್ಥಳಿಯ ಮುಖಂಡರೊಂದಿಗೆ ಮಾತುಕತೆ ನಡೆಸಿ ಮತಯಾಚನೆ ನಡೆಸಿದರು. ಈ ವೇಳೆ ಪಕ್ಷದ ಕಾರ್ಯಕರ್ತರೂ ಪದಾಧಿಕಾರಿಗಳು ಅಭಿಮಾನಿಗಳು ಹಿತೈಷಿಗಳು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here