ಕಾರ್ಯಕರ್ತರೊಂದಿಗೆ ಮೋದಿ ಸಂವಾದ – ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ವೀಕ್ಷಣೆ

0

ಪುತ್ತೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿ ಪ್ರೇರಣೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ ಎ.27 ರಂದು ನಡೆಯುತ್ತಿದ್ದು, ಪುತ್ತೂರು ಬಿಜೆಪಿ ಕಾರ್ಯಾಲಯದಲ್ಲೂ ಸಂವಾದ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಮಾಡಲಾಗಿದೆ.

LEAVE A REPLY

Please enter your comment!
Please enter your name here