ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜೆಡಿಎಸ್ ಅಭ್ಯರ್ಥಿಯಿಂದ ವಿಶೇಷ ಪ್ರಾರ್ಥನೆ

0

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಮತಿ ದಿವ್ಯ ಪ್ರಭಾ ಗೌಡ ಹಾಗೂ ಪಕ್ಷದ ಕಾರ್ಯಕರ್ತರು ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪದ್ಮಮಣಿ, ಜೆಡಿಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕೊಟ್ಯಾಡಿ, ಮನ್ಸೂರ್ ಸೇರಿದಂತೆ ಹಲವು ನಾಯಕರು, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here