ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ದರ್ಶನ ಪಡೆದ ಅಶಾ ತಿಮ್ಮಪ್ಪ ಗೌಡ

0

ಪುತ್ತೂರು: ಭಾರತೀಯ ಜನತಾ ಪಕ್ಷದ, ಪುತ್ತೂರು ಕ್ಷೇತ್ರದ ಅಭ್ಯರ್ಥಿ ಅಶಾ ತಿಮ್ಮಪ್ಪ ಗೌಡ, ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠಾಧೀಶ್ವರಾದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ದರ್ಶನ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here