ಪುತ್ತೂರು ನಗರ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ

0

ಪುತ್ತೂರು : ಪುತ್ತೂರು ನಗರ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ [ಸಿಝ್ಲರ್] ರವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಂಬಿ ವಿಶ್ವನಾಥ ರೈ ಯವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ರೈ ಯವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here