ತಿಂಗಳಾಡಿ ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

0

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಎ.27ರಂದು ತಿಂಗಳಾಡಿ ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here