ಪಡುವನ್ನೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ

0

ಪುತ್ತೂರು: ಕುಮಾರಸ್ವಾಮಿಯವರ ಪಂಚರತ್ನ ಯೋಜನೆ ಜನರಲ್ಲಿ ಭರವಸೆ ಮೂಡಿಸಿದ್ದು, ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ದಿವ್ಯ ಪ್ರಭಾ ಗೌಡ ಮತ್ತು ರಾಜ್ಯ ಜೆಡಿಎಸ್ ವಕ್ತಾರೆ ಜೋಹರಾ ನಿಸಾರ್ ನೇತೃತ್ವದಲ್ಲಿ ಪಡುವನ್ನೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ಹಿತೈಷಿಗಳು, ಅಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here