ಸಂಪ್ಯದಲ್ಲಿ ಬಿಜೆಪಿ ಮುಖಂಡ ಕಾಂಗ್ರೆಸ್‌ ಸೇರ್ಪಡೆ

0

ಪುತ್ತೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರ ಚುನಾವಣಾ ಪ್ರಚಾರ ಸಭೆ ಸಂಪ್ಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಆರ್ಯಾಪು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಬಿಜೆಪಿ ಮುಖಂಡ ಜಬ್ಬಾರ್ ಸಂಪ್ಯ, ಅಶೋಕ್ ರೈ ನೇತ್ರತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಲಿ, ಎಂ ಎಸ್ ಮಹಮ್ಮದ್ ಎಂ ಪಿ ಅಬೂಬಕರ್, ಪ್ರಸನ್ನ ಕುಮಾರ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here