ಪಲ್ಲತ್ತೂರು, ಪಡುವನ್ನೂರು , ಮುಂಡೂರು- ದಿವ್ಯ ಪ್ರಭಾ ಗೌಡ ಮತ ಪ್ರಚಾರ

0

ಪುತ್ತೂರು ; ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ ದಿವ್ಯ ಪ್ರಭಾ ಗೌಡ ಪಲ್ಲತ್ತೂರು, ಪಡುವನ್ನೂರು , ಮುಂಡೂರುನಲ್ಲಿ ತನ್ನ ಕಾರ್ಯಕರ್ತರೊಂದಿಗೆ ಬಿರುಸಿನ ಪ್ರಚಾರ ಕಾರ್ಯ ಹಾಗೂ ಮತಯಾಚನೆ ನಡೆಸಿದರು.

ಈ ಸಂಧರ್ಭದಲ್ಲಿ ರಾಜ್ಯ ಜೆಡಿಎಸ್ ವಕ್ತಾರೆ ಶ್ರೀಮತಿ ಜೋಹರ ನಿಸಾರ್ ಅಹ್ಮದ್, ಪದ್ಮ ಮಣಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here