ಉಪ್ಪಿನಂಗಡಿ: ಬಿಜೆಪಿ ಅಭ್ಯರ್ಥಿಯಿಂದ ಮತಯಾಚನೆ

0

ಉಪ್ಪಿನಂಗಡಿ: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದರಲ್ಲದೆ, ಬಳಿಕ ಆ ಭಾಗದಲ್ಲಿ ಮತಯಾಚನೆ ನಡೆಸಿದರು.


ಈ ಸಂದರ್ಭ ಶಾಸಕ ಸಂಜೀವ ಮಠಂದೂರು, ದೇವಾಲಯದ ಆಡಳಿತ ಮೊಕ್ತೇಸರ ಯು.ಜಿ. ರಾಧಾ, 34 ನೆಕ್ಕಿಲಾಡಿ ಗ್ರಾ.ಪಂ. ಸದಸ್ಯರಾದ ಸುಜಾತ ರೈ ಅಲಿಮಾರ್, ಗೀತಾ, ರಮೇಶ್, ಪ್ರಮುಖರಾದ ಸುನೀಲ್ ದಡ್ಡು, ಸದಾನಂದ ಕಾರ್‌ಕ್ಲಬ್, ರತ್ನಾವತಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here