ಬಲ್ನಾಡು ಶ್ರೀ ದಂಡನಾಯಕ ದೈವದ ನೇಮದಲ್ಲಿ ಭಾಗವಹಿಸಿದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ

0

ಪುತ್ತೂರು: ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮ ನಡಾವಳಿಯು ಎ.28ರಂದು ನಡೆದ ಸಂದರ್ಭದಲ್ಲಿ ಬೆಳಗ್ಗಿನ ಜಾವ ವಾಲಸರಿ ಗದ್ದೆಯಲ್ಲಿ ಶ್ರೀ ದಂಡನಾಯಕ ದೈವದ ವಾಲಸರಿ ನೇಮದಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಸಾವಿರಾರು ಮಂದಿ ಭಕ್ತರ ಜೊತೆ ವಾಲಸಾರಿ ನೇಮದ ದರ್ಶನ ಪಡೆದರು.

LEAVE A REPLY

Please enter your comment!
Please enter your name here