ಕೊಡಿಪ್ಪಾಡಿ ಗ್ರಾಮದಲ್ಲಿ ಅಶೋಕ್‌ ರೈರಿಂದ ಮತಯಾಚನೆ

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಕೊಡಿಂಬಾಡಿ ಕೊಡಿಪ್ಪಾಡಿ ಗ್ರಾಮದಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಿದರು. ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ಅಶೋಕ್‌ ರೈ ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ನೂರಾರು ಮಹಿಳೆಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here