ಪ್ರವೀಣ್ ನೆಟ್ಟಾರು ಕನಸಿನ ಮನೆ ‘ಪ್ರವೀಣ್ ನಿಲಯ’ಕ್ಕೆ ಒಡಿಯೂರು ಶ್ರೀಗಳು ಭೇಟಿ

0

ಪುತ್ತೂರು: ಪ್ರವೀಣ್ ನೆಟ್ಟಾರುರವರ ಕನಸಿನ ಮನೆ ‘ಪ್ರವೀಣ್ ನಿಲಯ’ಕ್ಕೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರುರವರ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ ಸೇರಿದಂತೆ ಸಂಬಂಧಿಕರು ಉಪಸ್ಥಿತರಿದ್ದರು. ಎ.27ರಂದು ಪ್ರವೀಣ್ ನೆಟ್ಟಾರುರವರ ಕನಸಿನ ಮನೆ ‘ಪ್ರವೀಣ್ ನಿಲಯ’ದ ಗೃಹಪ್ರವೇಶ ನಡೆದಿತ್ತು.

LEAVE A REPLY

Please enter your comment!
Please enter your name here