ಪುತ್ತೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ನ್ಯಾಯಾಂಗ ಬಂಧನದಲ್ಲಿದ್ದುಕೊಂಡೇ ಪುತ್ತೂರು ಕ್ಷೇತ್ರದ ಎಸ್ ಡಿ ಪಿ ಐ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶಾಪಿ ಬೆಳ್ಳಾರೆ ಪರವಾಗಿ ಉಪ್ಪಿನಂಗಡಿ ಮಠದಲ್ಲಿ ಮತಯಾಚನೆ ಮಾಡಲಾಯಿತು.
ಪಕ್ಷದ ಮಹಿಳಾ ಕಾರ್ಯಕರ್ತರು ಮನೆಮನೆಗೆ ತೆರಳಿ ತಮ್ಮ ನಾಯಕನ ಪರವಾಗಿ ಮತಯಾಚನೆ ನಡೆಸಿದರು.