ದೋಳ್ಪಾಡಿ ಪ್ರೌಢ ಶಾಲೆಯ ದೀಕ್ಷಿತ್ ಎನ್‌ಎಮ್‌ಎಮ್‌ಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

0

ಕಾಣಿಯೂರು: ದೋಳ್ಪಾಡಿ ಸರಕಾರಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿ ದೀಕ್ಷಿತ್ ಪಿ ಎನ್‌ಎಮ್‌ಎಮ್‌ಎಸ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರು, ದೈವನರ್ತಕ ಲೋಕಯ್ಯ ಪರವ ಮತ್ತು ವಸಂತಿರವರ ಪುತ್ರ. ದೋಳ್ಪಾಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯಗುರುಗಳಾದ ಶಶಿಧರ್ ಮತ್ತು ಶಿಕ್ಷಕ ವೃಂದದವರಿಂದ ತರಬೇತಿ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here