ದೋಳ್ಪಾಡಿ ಪ್ರೌಢಶಾಲೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಜಯರಾಮ ಗೌಡರವರಿಗೆ ಬೀಳ್ಕೊಡುಗೆ

0

ಕಾಣಿಯೂರು: ದೋಳ್ಪಾಡಿ ಸರಕಾರಿ ಪ್ರೌಢಶಾಲೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆಸಲ್ಲಿಸಿ ನಿವೃತ್ತಿಗೊಂಡ ಜಯರಾಮ ಗೌಡ ಅವರಿಗೆ ಬೀಳ್ಕೊಡುಗೆ ಸಮಾರಂಭ ದೋಳ್ಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಏ 29ರಂದು ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಶಶಿಧರ್ ಪಿ, ಶಿಕ್ಷಕ ಪ್ರಕಾಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here