ದ್ವಿತೀಯ ಪಿಯುಸಿ ಪರೀಕ್ಷೆ ಮಾನ್ಸಿ ರೈ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ

0

ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮಾನ್ಸಿ ರೈಯವರು 527 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಬಾಳಿಲ ಸುರೇಶ್ ರೈ ಮತ್ತು ಗೀತಾ ರೈ ಅಗಲ್ಪಾಡಿರವರ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here