ಬಿಂದು ಫ್ಯಾಕ್ಟರಿಗೆ ಭೇಟಿ ನೀಡಿದ ಜೆಡಿಎಸ್‌ ಅಭ್ಯರ್ಥಿಯಿಂದ ಮತಯಾಚನೆ

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ರವರು ಇಂದು ಪುತ್ತೂರಿನ ಪ್ರತಿಷ್ಠಿತ ಬಿಂದು ಸಂಸ್ಥೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ವಕ್ತಾರೆ ಜೋಹರ ನಿಸಾರ್ ಅಹ್ಮದ್, ಪದ್ಮ ಮಣಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here