ಕ್ಯಾಂಪ್ಕೋ ಡೆಪ್ಯುಟಿ ಮೆನೇಜರ್ ಆಗಿ ನಿವೃತ್ತಿ ಹೊಂದಿರುವ ಉಷಾರಿಗೆ ಬೀಳ್ಕೊಡುಗೆ ಸಮಾರಂಭ

0

ಪುತ್ತೂರು : ಕ್ಯಾಂಪ್ಕೋ ದಲ್ಲಿ 26 ವರ್ಷಗಳ ಕಾಲ ಸೇವೆ ಸಲ್ಲಿಸಿ, ಡೆಪ್ಯುಟಿ ಮೆನೇಜರ್ ಕಾರ್ಯನಿವರ್ಹಿಸಿ ನಿವೃತ್ತಿ ಹೊಂದಿರುವ ಉಷಾರವರಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ಎ.30ರಂದು ನಡೆಸಲಾಯಿತು.

ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಸಂಸ್ಥೆಯ MD ಕೃಷ್ಣ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here