ಶಿವಾಜಿ ಪ್ರತಿಮೆಗೆ ಆಶಾ ತಿಮ್ಮಪ್ಪ ಗೌಡ ಮಾಲಾರ್ಪಣೆ

0

ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ವಿಟ್ಲದ ಕುಂಡಡ್ಕದಲ್ಲಿ ಮಹಾಸಂಪರ್ಕ ಅಭಿಯಾನಕ್ಕೆ ತೆರಳುವ ಮುನ್ನ ಛತ್ರಪತಿ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here