ವಿಟ್ಲ ಮುಡ್ನೂರು: 79 ನೇ ಬೂತ್ ನಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಮತಯಾಚನೆ

0

ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ವಿಟ್ಲ ಮುಡ್ನೂರು ಶಕ್ತಿ ಕೇಂದ್ರದ 79 ನೇ ಬೂತ್ ನಲ್ಲಿ ಶ್ರೀ ಮಲರಾಯಿ ಮೂವರ್ ದೈವಂಗಳ್ ಸನ್ನಿದಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಸಾರ್ವಜನಿಕರಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಬೂತ್ ಪ್ರಮುಖರಾದ ಪುನೀತ್ ಮಾಡತ್ತಾರ್, ಮಹಾಬಲೇಶ್ವರ್ ಭಟ್, ಯಶೋಧರ ಪಟ್ಲ ಸೇರಿದಂತೆ ನೂರಾರು ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here