ಬೊಳುವಾರು ಆಂಜನೇಯ ಮಂತ್ರಾಲಯದಲ್ಲಿ ಅರುಣ್ ಕುಮಾರ್ ಪುತ್ತಿಲರಿಂದ ಪ್ರಾರ್ಥನೆ

0


ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಎ.30ರಂದು ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಕಾರ್ಯಕರ್ತರು ಜತೆಗಿದ್ದರು.

LEAVE A REPLY

Please enter your comment!
Please enter your name here