ಎಸ್ ಡಿ ಪಿ ಐ ಅಭ್ಯರ್ಥಿ ಪರ ಕಾರ್ಯಕರ್ತರಿಂದ ಕುಳದಲ್ಲಿ ಮತಯಾಚನೆ

0

ಪುತ್ತೂರು: ನ್ಯಾಯಾಂಗ ಬಂಧನದಲ್ಲಿರುವ ಶಾಫಿ ಬಳ್ಳಾರೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪುತೂರು ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಪಕ್ಷದ ಕಾರ್ಯಕರ್ತರು ಅಭ್ಯರ್ಥಿ ಪರ ಇಡ್ಕಿದು ಗ್ರಾಮ ಪಂಚಾಯತ್ ನ ಕುಳ 2ನೇ ವಾರ್ಡಿನಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

LEAVE A REPLY

Please enter your comment!
Please enter your name here