ಕುರಿಯದಲ್ಲಿ ಎಸ್‌ಡಿಪಿಐ ಕಾರ್ಯಕರ್ತರಿಂದ ಮತಯಾಚನೆ

0

ಪುತ್ತೂರು: ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶಾಫಿ ಬಳ್ಳಾರೆ ಪರ ಮತಯಾಚನೆ ಕಾರ್ಯ ನಡೆಯಿತು. ಎಸ್‌ಡಿಪಿಐ ಕಾರ್ಯಕರ್ತರು ಕುರಿಯದ ವಿವಿಧೆಡೆ ಮನೆ ಮನೆಗೆ ತೆರಳಿ ಮತಯಾಚನೆ ನಡೆಸುವ ಮೂಲಕ ಎಸ್‌ಡಿಪಿಐ ಬೆಂಬಲಿಸುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here