ಪೆರ್ನೆ ಜೆಡಿಎಸ್ ಕಾರ್ಯಕರ್ತರು ಮತ್ತೆ ಕಾಂಗ್ರೆಸ್ ಗೆ

0

ಪುತ್ತೂರು: ಚುನಾವಣಾ ದಿನಾಂಕ ಸಮೀಪಿಸುತ್ತಿರುವಂತೆ ಪುತೂರು ಕ್ಷೇತ್ರದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಯೊಂದಿಗೆ ಭರಾಟೆಯ ಪ್ರಚಾರವು ನಡೆಯುತ್ತಿದೆ. ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಜೆಡಿಎಸ್ ಗೆ ಪಕ್ಷಾಂತರಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಪೆರ್ನೆಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ನೇತೃತ್ವದಲ್ಲಿ ಮತ್ತೆ ಕಾಂಗ್ರೆಸ್ ಕೈ ಹಿಡಿದಿದ್ದಾರೆ.

LEAVE A REPLY

Please enter your comment!
Please enter your name here