ಮುಳಿಯ ಮತ್ತು ಎಂ ಸಂಜೀವ ಶೆಟ್ಟಿ ಸಂಸ್ಥೆಗೆ ಭೇಟಿ ನೀಡಿ ಮತ ಯಾಚಿಸಿದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ

0

ಪುತ್ತೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪುತ್ತೂರಿನ ಎಂ.ಸಂಜೀವ ಶೆಟ್ಟಿ ಮತ್ತು ಮುಳಿಯ ಜ್ಯುವೆಲ್ಲರ್ಸ್ ನ ಸಂಸ್ಥೆಗೆ ಭೇಟಿ ನೀಡಿ ಸಿಬ್ಬಂದಿಗಳಲ್ಲಿ ಮತ್ತೆಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಗೋಪಾಲಕೃಷ್ಣ ಹೇರಳೆ, ಗೌರಿ ಬನ್ನೂರು, ಮುಳಿಯ ಜ್ಯುವೆಲ್ಲರ್ಸ್ ನ ಮ್ಯಾನೇಜಿಂಗ್ ಡೈರೆಕ್ಟರ್ ಕೇಶವ ಪ್ರಸಾದ್ ಮುಳಿಯ ಮತ್ತಿತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here