ಅಶ್ಮಿ ಕಂಫರ್ಟ್ ನ ಚುನಾವಣಾ ಕಾರ್ಯಾಲಯಕ್ಕೆ ವಿಧಾನಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಭೇಟಿ

0

ಪುತ್ತೂರು: ಎಸ್. ಸಿ‌ ಸಮಾವೇಶದ ನಿಮಿತ್ತ ಪುತ್ತೂರಿಗೆ ಆಗಮಿಸಿದ ವಿಧಾನಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿಯವರು ಅಶ್ಮಿ ಕಂಫರ್ಟ್ ನ ಚುನಾವಣಾ ಕಾರ್ಯಾಲಯಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ,ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ,ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಅಪ್ಪಯ್ಯ ಮಣಿಯಾಣಿ, ಬಿಂದು ಸುರೇಶ್, ಸೀತಾರಾಮ ರೈ ಕೆದಂಬಾಡಿ ಗುತ್ತು,‌ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮ ಮುಂಗ್ಲಿಮನೆ,ಶ್ರೀಮತಿ ವಿದ್ಯಾ ಆರ್ ಗೌರಿ,ರಾಮ್ ದಾಸ್ ಹಾರಾಡಿ,ಶ್ರೀಮತಿ ಮೋಹಿನಿ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ರಾಜೇಶ್ ಬನ್ನೂರು ಸ್ವಾಗತಿಸಿದರು.

LEAVE A REPLY

Please enter your comment!
Please enter your name here