ದಿವ್ಯ ಪ್ರಭಾ ಗೌಡರಿಂದ ಮೊಗೇರ್ಕಳ ದೈವಸ್ಥಾನಕ್ಕೆ ಭೇಟಿ

0

ಪುತ್ತೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿರುವ ದಿವ್ಯ ಪ್ರಭಾ ಗೌಡ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಹಾಗೂ ಶ್ರೀ ಅಯ್ಯಪ್ಪ ಭಜನಾ ಮಂದಿರ ಪ್ರತಿಷ್ಠಾ ಮಹೋತ್ಸವ ಹಾಗೂ ನೇಮೋತ್ಸವಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭಲ್ಲಿ ಆಡಳಿತ ಸಮಿತಿ ಅಧ್ಯಕ್ಷರು ಹೊನ್ನಪ್ಪ ಪೂಜಾರಿ ಕೈಂದಾಡಿ, ಪ್ರಧಾನ ಕಾರ್ಯದರ್ಶಿ ಯೋಗೀಶ್ ಪಿ ನಾಯ್ಕ ಶಾಂತಿಗೊಡು ಸ್ವಾಗತಿಸಿದರು.

LEAVE A REPLY

Please enter your comment!
Please enter your name here