ಪುತ್ತೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಮತಯಾಚನೆ

0

ಪುತ್ತೂರು: ಭಾರತೀಯ ಜನತಾ ಪಕ್ಷದ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಪುತ್ತೂರು ನಗರದಲ್ಲಿ ಮಿಂಚಿನ ಸಂಚಾರ ಮಾಡುವ ಮೂಲಕ ಮತಯಾಚನೆ ಮಾಡಿದರು.

ನಗರದ ಮುಖ್ಯ ರಸ್ತೆಯಲ್ಲಿರುವ ಅಂಗಡಿ, ಕಚೇರಿಗಳಿಗೆ ಭೇಟಿ ನೀಡಿದ ಅಭ್ಯರ್ಥಿ ಅಶಾ ತಿಮ್ಮಪ್ಪ ಗೌಡ ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸುವಂತೆ ಅಂಗಡಿ ಮಾಲೀಕ, ಸಿಬ್ಬಂದಿ ವರ್ಗದಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಗೌರಿ ಬನ್ನೂರು, ಗೋಪಾಲಕೃಷ್ಣ ಹೇರಳೆ, ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here