ದಿ.ಕಾರ್ತಿಕ್‌ ಮೇರ್ಲ ಮನೆಗೆ ಭೇಟಿ ನೀಡಿದ ಆಶಾ ತಿಮ್ಮಪ್ಪ ಗೌಡ

0

ಪುತ್ತೂರು: ಮೇ.10ರಂದು ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಶಾ ತಿಮ್ಮಪ್ಪ ಗೌಡ ಆರ್ಯಾಪು ಸಂಪ್ಯದಲ್ಲಿರುವ ಕಾರ್ತಿಕ್‌ ಮೇರ್ಲ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ವೇಳೆ ಪಕ್ಷದ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here