![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಉಡುಪಿ ಶಾಸಕ ರಘುಪತಿ ಭಟ್ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು, ಬಿ.ಐತ್ತಪ್ಪ ನಾಯ್ಕ್, ದೇವಳದ ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೇರಳ ಬಿಜೆಪಿ ಕಾರ್ಯದರ್ಶಿ ನ್ಯಾಯವಾದಿ ಶ್ರೀಕಾಂತ್ ಅವರು ಜೊತೆಗಿದ್ದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಪ್ರಸಾದ ವಿತರಣೆ ಮಾಡಿದರು.