ದಂಬೆಕ್ಕಾನ ಸದಾಶಿವ ರೈ ಮನೆಗೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ, ಮತಯಾಚನೆ

0

ಪುತ್ತೂರು: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ದಂಬೆಕ್ಕಾನ ಸದಾಶಿವ ರೈಯವರ ಮನೆಗೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಭೇಟಿ ನೀಡಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಆಶಾ ತಿಮ್ಮಪ್ಪ ಗೌಡರವರು ದಂಬೆಕ್ಕಾನ ಸದಾಶಿವ ರೈಯವರೊಂದಿಗೆ ಪ್ರಸಕ್ತ ವಿದ್ಯಮಾನದ ಬಗ್ಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಲವು ಮಂದಿ ಬಿಜೆಪಿ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here