ಬಜರಂಗದಳ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ – ಅರುಣ್ ಕುಮಾರ್ ಪುತ್ತಿಲ

0

ಪುತ್ತೂರು: ಕಾಂಗ್ರೆಸ್ ಬಜರಂಗದಳ ನಿಷೇಧಕ್ಕೆ ತೀರ್ಮಾಣ ಮಾಡಿದೆ.ಆದರೆ ಬಜರಂಗದಳ ನಿಷೇಧಕ್ಕೆ ಕಾಂಗ್ರೆಸ್ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here