ಒಕ್ಕೆತ್ತೂರಿನಲ್ಲಿ ಎಸ್ ಡಿಪಿಐ ಮತಯಾಚನೆ

0

ಪುತ್ತೂರು: ಎಸ್ ಡಿಪಿಐ ಪಕ್ಷದ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಶಾಫಿ ಬೆಳ್ಳಾರೆ ಪರ ವಿಟ್ಲ ಹೊರವಲಯದ ಒಕ್ಕೆತ್ತೂರಿನಲ್ಲಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here