ಚಂದಳಿಕೆ ಗೇರು ಬೀಜ ಕಾರ್ಖಾನೆಗೆ ಭೇಟಿ ನೀಡಿದ ದಿವ್ಯ ಪ್ರಭಾ-ಮತಯಾಚನೆ

0

ಪುತ್ತೂರು: ಜೆಡಿಎಸ್ ಅಭ್ಯರ್ಥಿ ಶ್ರೀಮತಿ ದಿವ್ಯ ಪ್ರಭಾ ಗೌಡ ರವರು ಇಂದು ಚಂದಳಿಕೆ ಶ್ರೀ ವೆಂಕಟೇಶ್ವರ ಪ್ರೋಸೆಸರ್ಸ್ ಗೇರು ಬೀಜ ಕಾರ್ಖಾನೆಗೆ ಭೇಟಿ ನೀಡಿ ಮತ ಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾದ ಅಶ್ರಫ್ ಕಲ್ಲೆಗ, ರಾಜ್ಯ ಜೆಡಿಎಸ್ ವಕ್ತಾರೆ ಶ್ರೀಮತಿ ಜೋಹರ ನಿಸಾರ್ ಅಹ್ಮದ್, ಗಂಗಾಧರ್ ಮಲಾರ್, ರಫೀಕ್ ಮನಿಯಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here