ಮೇ.8 ಕ್ಕೆ ಚಿತ್ರನಟಿ ರಮ್ಯಾ ಪುತ್ತೂರಿಗೆ

0

ಪುತ್ತೂರು: ಮೇ.8 ರಂದು ಪುತ್ತೂರು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರ ರೋಡ್ ಶೋ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಖ್ಯಾತ ಚಿತ್ರ ನಟಿ ರಮ್ಯಾ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಭಾಗವಹಿಸಲಿದ್ದಾರೆ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here