ಮೇ.3: ಈಶ್ವರಮಂಗಲ ‘ಸಿಟಿ ಜ್ಯುವೆಲ್ಸ್’ ಸ್ಥಳಾಂತರಗೊಂಡು ಶುಭಾರಂಭ

0

ಪುತ್ತೂರು: ಈಶ್ವರಮಂಗಲದ ಹಿರಾ ಕಾಂಪ್ಲೆಕ್ಸ್‌ನ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನದ ಮಳಿಗೆ ‘ಸಿಟಿ ಜ್ಯುವೆಲ್ಸ್’ 6ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಹಿರಾ ಕಾಂಪ್ಲೆಕ್ಸ್‌ನ ನೆಲ ಮಹಡಿಗೆ ಸ್ಥಳಾಂತರಗೊಂಡು ಮೇ.3ರಂದು ಶುಭಾರಂಭಗೊಳ್ಳಲಿದೆ ಎಂದು ಸಿಟಿ ಜ್ಯುವೆಲ್ಸ್‌ನ ಮಾಲಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here