





ಪುತ್ತೂರು : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ಪರವಾಗಿ ವಿಟ್ಲ ಸಮೀಪದ ಕೊಳ್ನಾಡು ಪರಿಸರದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೀಣಾ ಪಿ ಭಟ್, ಕಾರ್ಯದರ್ಶಿ ಮಲ್ಲಿಕಾ ಪಕ್ಕಳ ಹಾಗೂ ಸುದೇಶ್ ಭಂಡಾರಿ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಮತ ಯಾಚನೆ ನಡೆಸಿದರು.





            






