ವಿಟ್ಲ ಉಕ್ಕುಡ ದರ್ಬೆ ಗೇರು ಬೀಜ ಸಂಸ್ಕರಣಾ ಘಟಕಕ್ಕೆ ಅಶೋಕ್‌ ರೈ ಭೇಟಿ

0

ಪುತ್ತೂರು: ವಿಟ್ಲ ಉಕ್ಕುಡ ದರ್ಬೆಯಲ್ಲಿರುವ ಶ್ರೀ ಶಾರದಾ ಗೇರು ಬೀಜ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್ ರೈ ಅಲ್ಲಿನ ಕಾರ್ಮಿಕರಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಸದಸ್ಯ ಎಂ ಎಸ್ ಮಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್‌ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ, ಪ್ರವೀಣ್ ಚಂದ್ರ ಆಳ್ವ ಮತ್ತಿತರರು ಉಪಸ್ಥಿತರಿದ್ದರು. ಆ ಬಳಿಕ ವಿಟ್ಲ ಎರುಂಬು ಶ್ರೀ ಧೂಮಾವತಿ ದೈವದ ನೇಮೋತ್ಸವದಲ್ಲಿ ಭಾಗವಹಿಸಿದ ಅಶೋಕ್‌ ರೈ ಪ್ರಾರ್ಥನೆ ಸಲ್ಲಿಸಿ ಅಭಯ ಯಾಚಿಸಿದರು.

LEAVE A REPLY

Please enter your comment!
Please enter your name here