ಉಕ್ಕುಡ ಶ್ರೀ ಶಾರದಾ ಗೇರು ಬೀಜ ಸಂಸ್ಕರಣಾ ಘಟಕಕ್ಕೆ ಅಶೋಕ್ ಕುಮಾರ್ ರೈ ಭೇಟಿ

0

ವಿಟ್ಲ: ಇಲ್ಲಿನ ಉಕ್ಕುಡ ದರ್ಬೆಯಲ್ಲಿರುವ ಶ್ರೀ ಶಾರದಾ ಗೇರು ಬೀಜ ಸಂಸ್ಕರಣಾ ಘಟಕಕ್ಕೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿರವರು ಭೇಟಿ ನೀಡಿ, ಅಲ್ಲಿನ ಕಾರ್ಮಿಕರಲ್ಲಿ ಮತಯಾಚನೆ ನಡೆಸಿದರು.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ., ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಕೆಪಿಸಿಸಿ ಸದಸ್ಯ ಎಂ. ಎಸ್. ಮಹಮ್ಮದ್, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here