ಬಜತ್ತೂರು ಶಕ್ತಿ ಕೇಂದ್ರದಲ್ಲಿ ಆಶಾತಿಮ್ಮಪ್ಪ ಗೌಡ ಮತಯಾಚನೆ

0

ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಬಜತ್ತೂರು ಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಮತಯಾಚನೆ ನಡೆಸಿದರು.
ಶಕ್ತಿ ಕೇಂದ್ರದ ಮತದಾರರನ್ನು ಭೇಟಿ ಮಾಡಿದ ಆಶಾ ತಿಮ್ಮಪ್ಪ ಗೌಡ ಅವರು ಮತಯಾಚನೆ ಮಾಡಿ ಪಕ್ಷದ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಸ್ಥಳೀಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here