ಪುತ್ತೂರು: ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬೆಂಬಲಿಗರೊಂದಿಗೆ ಪುತ್ತೂರಿನ ಮೀನಿನ ಮಾರ್ಕೆಟ್ ಗೆ ತೆರಳಿ ಮತಯಾಚನೆ ನಡೆಸಿದರು. ಮೀನು ವ್ಯಾಪಾರಗಳಲ್ಲಿ ಮಾತುಕತೆ ನಡೆಸಿದ ಅವರು ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ