ನಗರ ಸಭೆ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಭೇಟಿಯಾದ ಅಶೋಕ್ ರೈ

0

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಕೋಡಿಂಬಾಡಿ ನಗರಸಭೆ ಮಾಜಿ ಅಧ್ಯಕ್ಷ ಕಾಂಗ್ರೆಸ್ ಮುಖಂಡ ನೆಲಿಕಟ್ಟೆ ಜಗದೀಶ್ ಶೆಟ್ಟಿ ಅವರನ್ನು ಭೇಟಿ ಮಾಡಿ ಬೆಂಬಲಿಸುವಂತೆ ಮನವಿ ಮಾಡಿದರು. ಜಗದೀಶ್ ಶೆಟ್ಟಿ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ‌.

LEAVE A REPLY

Please enter your comment!
Please enter your name here